Tag: Raya’s

ಮಂತ್ರಾಲಯದಲ್ಲಿ ಇಂದು ರಾಯರ 430ನೇ ಜನ್ಮದಿನ ಸಂಭ್ರಮ !

ರಾಯಚೂರು : ಕಲಿಯುಗ ಕಾಮಧೇನು ಶ್ರೀಗುರು ರಾಘವೇಂದ್ರ ಸ್ವಾಮಿಗಳ 430ನೇ ಜನ್ಮದಿನವನ್ನು ಇಂದು ಮಂತ್ರಾಲಯದಲ್ಲಿ ವರ್ಧಂತಿ ಉತ್ಸವವಾಗಿ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕಳೆದ 6 ದಿನಗಳಿಂದ ವಿಜೃಂಭಣೆಯಿಂದ ನಡೆಯುತ್ತಿರುವ ಗುರುವೈಭವೋತ್ಸವಕ್ಕೆ ಇಂದು (ಗುರುವಾರ) ರಾತ್ರಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ತೆರೆ…