ಗೋಹಂತಕರ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಣೆ…!
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದಲ್ಲಿ ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು ದುರುಳರು ಮಾಂಸ ಸಾಗಣೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇನ್ನುಳಿದ ಇಬ್ಬರು ಆರೋಪಿಗಳಿಗೆ ಶೋಧ…