Tag: rebeltv

ಧೋನಿ ಬಳಗಕ್ಕೆ ಹೀನಾಯ ಸೋಲು – ಕೆಕೆಆರ್‌ಗೆ 8 ವಿಕೆಟ್‌ಗಳ ಸುಲಭ ಜಯ

ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ನೆನ್ನೆ ಕೋಲ್ಕತ್ತಾ ವಿರುದ್ಧ ನಡೆದ ಪಂದ್ಯದಲ್ಲಿ ಮತ್ತೊಂದು ಹೀನಾಯ ಸೋಲು ಕಂಡಿತು. ಧೋನಿ ಪಡೆ ವಿರುದ್ಧ ಸುಲಭ ಜಯ ಸಾಧಿಸಿದ ಕೆಕೆಆರ್‌ ಪಾಯಿಂಟ್‌ ಪಟ್ಟಿಯಲ್ಲಿ ಆರ್‌ಸಿಬಿ ಹಿಂದಿಕ್ಕಿ 3ನೇ ಸ್ಥಾನಕ್ಕೇರಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌…

ಉತ್ತರ ಪ್ರದೇಶದಲ್ಲಿ ಸಿಡಿಲು, ಆಲಿಕಲ್ಲು ಮಳೆಗೆ 22 ಮಂದಿ ಸಾವು

ನವದೆಹಲಿ : ಉತ್ತರ ಪ್ರದೇಶದಲ್ಲಿ ಮಳೆ ಅಬ್ಬರಿಸುತ್ತಿದ್ದು, ಸಿಡಿಲು ಸಹಿತ ಭಾರೀ ಆಲಿಕಲ್ಲು ಮಳೆಗೆ 15 ಜಿಲ್ಲೆಗಳಲ್ಲಿ 22 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ರಾಜ್ಯ ಪರಿಹಾರ ಆಯುಕ್ತರ ಕಚೇರಿ ಮಾಹಿತಿ ಬಿಡುಗಡೆ ಮಾಡಿದ್ದು, ಫತೇಪುರ್, ಅಜಂಗಢ ಜಿಲ್ಲೆಗಳಲ್ಲಿ…

ರಾಣಾ ಹಸ್ತಾಂತರವು ಮುಂಬೈ ದಾಳಿ ಸಂತ್ರಸ್ತರಿಗೆ ನ್ಯಾಯ ಒದಗಿಸುವಲ್ಲಿ ದೊಡ್ಡ ಹೆಜ್ಜೆ : ಜೈಶಂಕರ್‌

ನವದೆಹಲಿ : ಉಗ್ರ ತಹವ್ವೂರ್‌ ರಾಣಾನ ಹಸ್ತಾಂತರವು 26/11 ಸಂತ್ರಸ್ತರಿಗೆ ಒದಗಿಸಿದ ನ್ಯಾಯದಲ್ಲಿ ದೊಡ್ಡ ಹೆಜ್ಜೆಯಾಗಿದೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಜೈಶಂಕರ್‌, ನಮ್ಮ ಉಭಯ ದೇಶಗಳ ನಡುವಿನ ಭಯೋತ್ಪಾದನಾ ನಿಗ್ರಹದ ಸಹಕಾರವನ್ನು…

18 ದಿನಗಳ ಕಾಲ NIA ಕಸ್ಟಡಿಗೆ ರಾಣಾ – ಕೋರ್ಟ್‌ನಲ್ಲಿ ವಾದ ಏನಿತ್ತು?

ನವದೆಹಲಿ : 2008ರ ಮುಂಬೈ ದಾಳಿಯ ಪ್ರಮುಖ ಸೂತ್ರಧಾರಿ ಲಷ್ಕರ್ ಉಗ್ರ ತಹಾವ್ವೂರ್‌ ರಾಣಾನನ್ನು ಕೋರ್ಟ್‌ 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ (NIA) ಕಸ್ಟಡಿಗೆ ನೀಡಿದೆ. ಅಮೆರಿಕದಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ಕರೆತಂದ ಬಳಿಕ ಎನ್‌ಐಎ ಬಂಧಿಸಿತು. ಬಂಧನದ…

ದರ್ಶನ್ ಬಂದೋಬಸ್ತ್‌ಗೆ ಹಣ ಕಟ್ಟಿಸಿಕೊಂಡ್ರಾ ಪೊಲೀಸರು?

ಬೆಂಗಳೂರು : 3 ಲಕ್ಷ ರೂ. ಹಣ ಕಟ್ಟಿಸಿಕೊಂಡು ನಟ ದರ್ಶನ್‌ಗೆ ವಾಮನ ಚಿತ್ರ ವೀಕ್ಷಣೆಗೆ ಪೊಲೀಸರು ಅನುಮತಿ ಕೊಟ್ಟಿದ್ದಾರೆಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಜಿಟಿ ಮಾಲ್ ಚಿತ್ರಮಂದಿರಕ್ಕೆ ನಟ ದರ್ಶನ್, ಸ್ನೇಹಿತ…

ಬೊಲೆರೋ, ಬಸ್ ನಡುವೆ ಭೀಕರ ಅಪಘಾತ – ನಾಲ್ವರು ಸಾವು

ಯಾದಗಿರಿ : ಬೊಲೆರೋ ಹಾಗೂ ಸಾರಿಗೆ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾದ ಘಟನೆ ಶಹಾಪುರ ತಾಲೂಕಿನ ಮದ್ದರಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಯಾದಗಿರಿಯ ವರ್ಕನಹಳ್ಳಿ ಗ್ರಾಮದ ಬೊಲೆರೋ ಚಾಲಕ ಶರಣಪ್ಪ (30),…

ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ – ರೈತರು ಕಂಗಾಲು

ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿ ಅವಾಂತರ ಸೃಷ್ಟಿಸಿದ್ದಾನೆ. ಹಲವೆಡೆ ಭಾರೀ ಮಳೆಯಿಂದಾಗಿ ಬೆಳೆ ನೆಲಕಚ್ಚಿದೆ. ಅಕಾಲಿಕ ಮಳೆಯಿಂದಾಗಿ ರೈತರಿಗೆ ಅಪಾರ ಪ್ರಮಾಣದ ನಷ್ಟವಾಗಿದೆ. ಬೀದರ್ ಜಿಲ್ಲೆಯಲ್ಲಿ ಸತತ ಒಂದು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಗೆ ನಗರದ ಪ್ರಮುಖ ರಸ್ತೆ…

ವಲಸಿಗರು, ಯಹೂದಿಗಳ ವಿರುದ್ಧ ಪೋಸ್ಟ್ ಹಾಕಿದ್ರೆ; ವೀಸಾ, ಗ್ರೀನ್‌ ಕಾರ್ಡ್‌ ರದ್ದು !

ವಾಷಿಂಗ್ಟನ್ : ವಲಸಿಗರ ವಿಚಾರದಲ್ಲಿ ಅಮೆರಿಕ ದಿನಕ್ಕೊಂದು ಕಠಿಣ ನಿಲುವು ತಾಳುತ್ತಿದೆ. ಇದೀಗ ಮತ್ತೆ ಹೊಸ ನಿಯಮವೊಂದನ್ನು ಜಾರಿ ಮಾಡಿದ್ದು, ವಲಸಿಗರಿಗೆ ಅಮೆರಿಕ ಸರ್ಕಾರ ಎಚ್ಚರಿಕೆ ನೀಡಿದೆ. ಸೋಷಿಯಲ್ ಮೀಡಿಯಾದಲ್ಲಿ ಯಾರಾದರೂ ಯಹೂದಿಗಳ ವಿರುದ್ಧ ಪೋಸ್ಟ್ ಹಾಕಿದರೆ ಅಂಥವರಿಗೆ ವೀಸಾ ಹಾಗೂ…

ತವರಲ್ಲಿ ಸೋತ ಆರ್‌ಸಿಬಿ – ಡೆಲ್ಲಿಗೆ 6 ವಿಕೆಟ್‌ಗಳ ಜಯ

ಬೆಂಗಳೂರು : ಕೆ.ಎಲ್‌.ರಾಹುಲ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಆರ್‌ಸಿಬಿ ವಿರುದ್ಧ ಡೆಲ್ಲಿ 6 ವಿಕೆಟ್‌ಗಳ ಜಯ ಸಾಧಿಸಿತು. ಆ ಮೂಲಕ ತವರಲ್ಲಿ ಆರ್‌ಸಿಬಿಗೆ ಮತ್ತೊಂದು ಸೋಲಿನ ಅನುಭವವಾಯಿತು. ಟಾಸ್‌ ಸೋತರೂ ಗೆಲುವಿನ ಛಲದೊಂದಿಗೆ ಬ್ಯಾಟಿಂಗ್‌ ನಡೆಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಆರಂಭದಲ್ಲೇ…

ಏ.11ರಂದು ವಾರಣಾಸಿಗೆ ಮೋದಿ ಭೇಟಿ – ಯೋಜನೆಗಳಿಗೆ ಚಾಲನೆ

ಲಕ್ನೋ : ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಏಪ್ರಿಲ್‌ 11ರಂದು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡಲಿದ್ದು, 3,884.18 ಕೋಟಿ ರೂ. ಮೌಲ್ಯದ 44 ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ವಾರಣಾಸಿಯ ಬಿಜೆಪಿ ಅಧ್ಯಕ್ಷ ದಿಲೀಪ್ ಪಟೇಲ್ ತಿಳಿಸಿದ್ದಾರೆ.…