Tag: record

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿ ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ

ಮಂಡ್ಯ : ಸಿಎಂ ಸಿದ್ದರಾಮಯ್ಯ ಕೃಷ್ಣರಾಜಸಾಗರ ಅಣೆಕಟ್ಟಿಗೆ ಬಾಗಿನ ಅರ್ಪಿಸುವ ಮೂಲಕ ದಾಖಲೆ ಬರೆದಿದ್ದಾರೆ. ಕೆಆರ್‌ಎಸ್‌ 93 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಿನಲ್ಲಿ ಭರ್ತಿ ಆಗಿರಲಿಲ್ಲ. ಆದರೆ ಡ್ಯಾಂ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ ಭರ್ತಿಯಾಗಿದೆ. ದೇವರಾಜ ಅರಸು ಕಾಲದಲ್ಲಿ 1979…

ಬೆಂಗಳೂರಲ್ಲಿ ವರುಣನ ಅಬ್ಬರ – ಮೇ ತಿಂಗಳಲ್ಲಿ ದಾಖಲೆಯ ಮಳೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ನೆನ್ನೆ ಧಾರಾಕಾರ ಮಳೆ ಸುರಿದಿದ್ದು, ಬೆಂಗಳೂರು ನಗರದಾದ್ಯಂತ ದಾಖಲೆಯ ಮಳೆಯಾಗಿದೆ. ರಾಜ್ಯದಲ್ಲಿ ಅತಿಹೆಚ್ಚು ಮಳೆಯಾದ ಪ್ರದೇಶ : ಚಾಮರಾಜನಗರ – 130ಮಿ.ಮೀ, ಕೆಂಗೇರಿ: ಬೆಂಗಳೂರು – 124ಮಿ.ಮೀ, ನಾರಾಯಣಪುರ: ರಾಮನಗರ…

ಯುಪಿಯ ಮೂರು ಹೆದ್ದಾರಿಗಳಲ್ಲಿ 40 ಲಕ್ಷ ದಾಖಲೆಯ ವಾಹನಗಳ ಸಂಚಾರ

ಲಕ್ನೋ : ಮಹಾ ಕುಂಭಮೇಳದ ಅವಧಿಯಲ್ಲಿ ರಾಜ್ಯದ ಮೂರು ಎಕ್ಸ್‌ಪ್ರೆಸ್‌ವೇಗಳ ಮೂಲಕ ಹಾದು ಹೋಗುವ ವಾಹನಗಳ ಸಂಖ್ಯೆಯಲ್ಲಿ ದಾಖಲೆ ಸೃಷ್ಟಿಯಾಗಿದೆ. ಈ ವರ್ಷದ ಜನವರಿ-ಫೆಬ್ರವರಿ ಅವಧಿಯಲ್ಲಿ ಮೂರು ಹೆದ್ದಾರಿಗಳಲ್ಲಿ 40 ಲಕ್ಷ ವಾಹನಗಳು ಸಂಚರಿಸಿವೆ. ಯುಪಿ ಎಕ್ಸ್‌ಪ್ರೆಸ್‌ವೇಸ್ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ…

ಭಾರತಕ್ಕೆ ರನ್‌ಗಳ ʻಅಭಿಷೇಕʼ; ಇಂಗ್ಲೆಂಡ್‌ ವಿರುದ್ಧ ಸರಣಿ ಜಯ!

ಇಂಗ್ಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ 135 ರನ್​ಗಳ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಸೆಂಚುರಿಯೊಂದಿಗೆ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ, ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಟಿ20 ಸರಣಿಯಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ ಎರಡನೇ…

ರೈತರಿಗೆ ಸಿಹಿ ಸುದ್ದಿ; ಕೆಆರ್‌ಎಸ್‌ ಡ್ಯಾಂ ಭರ್ತಿ – ದಾಖಲೆ ನಿರ್ಮಾಣ!

ಮಂಡ್ಯ : ಮೈಸೂರು ಮತ್ತು ಬೆಂಗಳೂರಿಗರ ಜೀವನಾಡಿ ಶ್ರೀರಂಗಪಟ್ಟಣದಲ್ಲಿರುವ ಕನ್ನಂಬಾಡಿ ಅಣೆಕಟ್ಟು ಹೊಸ ಇತಿಹಾಸ ನಿರ್ಮಿಸಿದೆ. ಜನವರಿಯಲ್ಲೂ ಗರಿಷ್ಠ 124 ಅಡಿ ನೀರು ಸಂಗ್ರಹಣೆ ಮೂಲಕ ದಾಖಲೆ ಬರೆದಿದೆ. ಕೃಷ್ಣರಾಜಸಾಗರ ಜಲಾಶಯ ನಿರ್ಮಾಣ ಮಾಡಿದ ಬಳಿಕ ಮೊಟ್ಟಮೊದಲ ಬಾರಿಗೆ ಈ ದಾಖಲೆ…

ಟೆಸ್ಟ್‌ ಕ್ರಿಕೆಟ್‌ನಲ್ಲಿ 200 ವಿಕೆಟ್‌ ಕಬಳಿಸಿ; ದಾಖಲೆ ಬರೆದ ಬೂಮ್ರಾ

ಮೆಲ್ಬರ್ನ್‌ : ಸಾರ್ವಕಾಲಿಕ ಶ್ರೇಷ್ಠ ವೇಗದ ಬೌಲರ್‌ಗಳಲ್ಲಿ ಒಬ್ಬರಾದ ಭಾರತದ ಸೂಪರ್‌ಸ್ಟಾರ್ ಜಸ್ಪ್ರೀತ್ ಬುಮ್ರಾ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್ ಮೈಲಿಗಲ್ಲನ್ನು ದಾಟಿ ದಾಖಲೆ ಬರೆದಿದ್ದಾರೆ. ಇಂದು ಮೆಲ್ಬರ್ನ್‌ ಕ್ರಿಕೆಟ್ ಮೈದಾನದಲ್ಲಿ ನಾಲ್ಕನೇ ಟೆಸ್ಟ್‌ನ 4 ನೇ ದಿನದಾಟದಂದು ಆಸ್ಟ್ರೇಲಿಯಾದ…