Tag: reddy

ಚಿತ್ರರಂಗಕ್ಕೆ ಖಡಕ್ ಸಂದೇಶ ನೀಡಿದ ರೇವಂತ್ ರೆಡ್ಡಿ

‘ಪುಷ್ಪ 2’ ಸಿನಿಮಾ ಪ್ರದರ್ಶನ ಆಗುವಾಗ ಮಹಿಳೆಯೊಬ್ಬರು ಕಾಲ್ತುಳಿತದಿಂದ ನಿಧನರಾದ ಕಾರಣ ಆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಟನ ಬಂಧನಕ್ಕೆ ಹಲವರು ಖಂಡನೆ ವ್ಯಕ್ತಪಡಿಸಿದ್ದರು. ಸರ್ಕಾರ ಮತ್ತು ಚಿತ್ರರಂಗದ ನಡುವೆ ಉತ್ತಮ ಬಾಂಧವ್ಯ ಹೊಂದುವ…