ಕ್ಷೇತ್ರ ಪುನರ್ ವಿಂಗಡಣೆ; ತಮಿಳುನಾಡಿನಲ್ಲಿ ಸರ್ವಪಕ್ಷ ಸಭೆ – ಎಂ.ಕೆ.ಸ್ಟಾಲಿನ್
ಚೆನ್ನೈ : ಕ್ಷೇತ್ರ ಪುನರ್ ವಿಂಗಡಣೆ ವಿಷಯವನ್ನು ಚರ್ಚಿಸಲು ನಡೆದ ಸರ್ವಪಕ್ಷ ಸಭೆಯಲ್ಲಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಜನಸಂಖ್ಯೆಯ ಆಧಾರದ ಮೇಲೆ ಸಂಸದೀಯ ಕ್ಷೇತ್ರಗಳನ್ನು ಪುನರ್‌ವಿಂಗಡಿಸುವ ಪ್ರಸ್ತಾವಿತ ಕ್ರಮವನ್ನು ಸಾಮೂಹಿಕವಾಗಿ ವಿರೋಧಿಸಲು ದಕ್ಷಿಣ ರಾಜ್ಯಗಳ ಸಂಸದರು ಮತ್ತು ಪಕ್ಷದ ಪ್ರತಿನಿಧಿಗಳ ಜಂಟಿ…