Tag: refusing

ಪ್ರೀತಿ ನಿರಾಕರಿಸಿದ್ದಕ್ಕಾಗಿ ಯುವತಿಯ ಕಾರು, ಬೈಕ್‌ಗಳಿಗೆ ಬೆಂಕಿ ಹಚ್ಚಿದ ಪ್ರೇಮಿ

ಬೆಂಗಳೂರು : ಯುವತಿ ಪ್ರೀತಿ ನಿರಾಕರಿಸಿದ್ದಕ್ಕಾಗಿ ಆಕೆಯ ಕಾರು ಹಾಗೂ ಬೈಕ್‌ಗಳಿಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಸುಬ್ರಮಣ್ಯಪುರದಲ್ಲಿ ನಡೆದಿದೆ. ಆರೋಪಿಯನ್ನು ರಾಹುಲ್ ಎಂದು ಗುರುತಿಸಲಾಗಿದೆ. ಸ್ನೇಹಿತರ ಜೊತೆ ಬಂದು ಬೆಂಕಿ ಹಚ್ಚಿ, ಹಲ್ಲೆ ಎಸಗಿದ್ದಾರೆ. ಯುವತಿ ತನ್ನ ಪ್ರೀತಿಯನ್ನು ಪದೇ…