ಸಂಜಯ್ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ
ಕೋಲ್ಕತ್ತಾ : ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಕೋಲ್ಕತ್ತಾ ಹೈಕೋರ್ಟ್ ತಿರಸ್ಕರಿಸಿದೆ.…