Tag: related

ಇಡಿ ಮುಟ್ಟುಗೋಲು ಹಾಕಿಕೊಂಡಿರುವ ಸೈಟ್‌ಗೂ ನಮ್ಮ ನಿವೇಶನಗಳಿಗೂ ಸಂಬಂಧವಿಲ್ಲ; ಯತೀಂದ್ರ

ಮೈಸೂರು : ಇಡಿ ಮುಟ್ಟುಗೋಲು ಹಾಕಿಕೊಂಡಿರುವ ನಿವೇಶನಗಳಲ್ಲಿ ತಾಯಿ ಪಾರ್ವತಿ ಅವರಿಗೆ ಹಂಚಿಕೆಯಾಗಿದ್ದ, 14 ನಿವೇಶನಗಳು ಸೇರಿಲ್ಲ. ಆದರೂ ಬಿಜೆಪಿ ಸಿದ್ದರಾಮಯ್ಯ ಅವರ ಹೆಸರನ್ನು ಹಾಳುಮಾಡಲು ಈ ರೀತಿಯ ಪಿತೂರಿ ನಡೆಸುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಎಂದು…