Tag: rescue

ಉತ್ತರಾಖಂಡ ಹಿಮಕುಸಿತ; ಮೃತರ ಸಂಖ್ಯೆ 5ಕ್ಕೆ ಏರಿಕೆ; ರಕ್ಷಣಾ ಕಾರ್ಯಕ್ಕೆ ಡ್ರೋನ್‌ ಬಳಕೆ

ಡೆಹ್ರಾಡೂನ್ : ಉತ್ತರಾಖಂಡದ ಚಮೋಲಿಯ ಹಿಮಕುಸಿತ ಸ್ಥಳದಲ್ಲಿ ಮತ್ತೊಬ್ಬ ಕಾರ್ಮಿಕನ ಮೃತದೇಹ ಪತ್ತೆಯಾಗಿದ್ದು, ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇನ್ನುಳಿದ ಮೂವರಿಗಾಗಿ ಶೋಧ ಮುಂದುವರಿದಿದೆ. ವಿಶೇಷ ರೆಕೊ ರಾಡಾರ್‌ಗಳು, ಡ್ರೋನ್‌ ಮತ್ತು ಹಿಮಪಾತ ರಕ್ಷಣಾ ಶ್ವಾನಗಳನ್ನ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ. ನಿನ್ನೆ ಮೃತಪಟ್ಟಿದ್ದ…

ಕೊಳವೆಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕನ ರಕ್ಷಣೆ!

ಭೋಪಾಲ್ : ಮಧ್ಯಪ್ರದೇಶದ ಗುಣಾ ಜಿಲ್ಲೆಯಲ್ಲಿ 140 ಅಡಿಯ ಬೋರ್‌ವೆಲ್‌ಗೆ ಬಿದ್ದಿದ್ದ 10 ವರ್ಷದ ಬಾಲಕನನ್ನು 16 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಡೆಸಿದ ನಂತರ ಇಂದು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಣಾ ಜಿಲ್ಲಾ ಕೇಂದ್ರದಿಂದ 50 ಕಿಮೀ…

ಭಾರೀ ಹಿಮಪಾತ; ಕುಲುವಿನಲ್ಲಿ ಸಿಲುಕಿದ್ದ ಪ್ರವಾಸಿಗರ ರಕ್ಷಣೆ

ಡೆಹ್ರಾಡೂನ್ : ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆ ಹಿಮಾಚಲ ಪ್ರದೇಶದ ಕುಲುವಿನ ಸ್ಕೀ ರೆಸಾರ್ಟ್ ಸೊಲಾಂಗ್ ನಾಲಾದಲ್ಲಿ ಸಿಲುಕಿದ್ದ ಸುಮಾರು 5,000 ಪ್ರವಾಸಿಗರನ್ನು ಪೊಲೀಸರು ರಕ್ಷಿಸಿದ್ದಾರೆ. ಸೋಲಾಂಗ್ ನಾಲಾದಲ್ಲಿ ಸುಮಾರು 1,000 ವಾಹನಗಳು ಸಿಲುಕಿಕೊಂಡಿದ್ದವು. ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು ಎಂದು…