ಬಿಜೆಪಿಯವರಿಗೆ ರಾಜೀನಾಮೆ ಕೇಳೋದು ಚಾಳಿ: ಕೋನರೆಡ್ಡಿ
ಬೆಂಗಳೂರು : ಬಿಜೆಪಿಯವರಿಗೆ ಸಣ್ಣ ವಿಷಯಕ್ಕೂ ರಾಜೀನಾಮೆ ಕೇಳೋದು ಚಾಳಿಯಾಗಿದೆ ಎಂದು ಕಾಂಗ್ರೆಸ್ ಶಾಸಕ ಕೋನರೆಡ್ಡಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಒತ್ತಾಯದ ವಿಚಾರಕ್ಕೆ ಅವರು ಪ್ರತಿಕ್ರಿಯೆ…