ನಮ್ಮ ಮೆಟ್ರೋಗೆ ಆದಾಯ ಕೊರತೆ: ಜಾಹೀರಾತು ಮೊರೆ ಹೋದ ಬಿಎಂಆರ್ಸಿಎಲ್
ಬೆಂಗಳೂರು : ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಆಗುತ್ತಿದ್ದಂತೆ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಇದರಿಂದ ಆದಾಯದಲ್ಲಿ ನಷ್ಟ ಉಂಟಾಗುತಿದೆಯಂತೆ. ಇದನ್ನು ಸರಿದೂಗಿಸಲು ನಮ್ಮ ಮೆಟ್ರೋ ರೈಲಿನ ಒಳ ಮತ್ತು ಹೊರಭಾಗದಲ್ಲಿ ಜಾಹೀರಾತು ಹಾಕಲು ಬೆಂಗಳೂರು ಮೆಟ್ರೋ…