ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಬಿಡುಗಡೆ; ತುಷಾರ್ ಗಿರಿನಾಥ್
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ಒಟ್ಟು 1,02,64,714 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ…