Tag: rise

ರಾಜ್ಯದಲ್ಲಿ ಮತ್ತೆ 2-3 ಡಿಗ್ರಿ ಉಷ್ಣಾಂಶ ಏರಿಕೆ; ಬಿಸಿಲು ಹೆಚ್ಚುವ ಸಾಧ್ಯತೆ

ರಾಜ್ಯದಲ್ಲಿ ಪೂರ್ವ ಬೇಸಿಗೆ ಅಬ್ಬರ ಜೋರಾಗಿದೆ. ಈ ಹಿಂದಿನ ವರ್ಷಗಳಿಗಿಂತಲೂ ಈ ಬಾರಿ ಉಷ್ಣಾಂಶದಲ್ಲಿ ಏರಿಕೆಯಾಗಿದ್ದು, ಮುಂದಿನ ಒಂದು ವಾರ ಉಷ್ಣಾಂಶನ್ನು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ 3-4 ಡಿಗ್ರಿ…