Tag: robber

ಪೊಲೀಸ್ ಫೈರಿಂಗ್, ನಟೋರಿಯಸ್ ‘ಚಡ್ಡಿಗ್ಯಾಂಗ್’ ದರೋಡೆಕೋರನ ಬಂಧನ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕುಖ್ಯಾತ ಚಡ್ಡಿಗ್ಯಾಂಗ್‌ನ ಅಂತರರಾಜ್ಯ ದರೋಡೆಕೋರನೋರ್ವನನ್ನು ಪೊಲೀಸರು ಕಾಲಿಗೆ ಗುಂಡುಹಾರಿಸಿ ಬಂಧಿಸಿದ್ದಾರೆ. ಈ ಹಿಂದೆ ಹುಬ್ಬಳ್ಳಿ-ಧಾರವಾಡದ ನವಲೂರಿನಲ್ಲಿ ವಿಕಾಸ ಕುಮಾರ್ ಎಂಬುವವರ ಮನೆಯ ಬಾಗಿಲಿಗೆ ಕಲ್ಲಿನಿಂದ ಹೊಡೆದು ಮನೆಯೊಳಗೆ ನುಗ್ಗಿದ ಡಕಾಯಿತರ ತಂಡ ಕುಟುಂಬದ ಮೇಲೆ ಹಲ್ಲೆ ನಡೆಸಿ…