ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್..!
ಮಂಗಳೂರು : ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರನ್ನು ಆರೋಪಿಗಳನ್ನು ಬಂಧಿಸಿದ್ದಾರೆ. ಸುಮಾರು 12 ಕೋಟಿಗೂ ಅಧಿಕ ಮೌಲ್ಯದ ಹಣ ಹಾಗೂ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದ, ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ನೆನ್ನೆ…