ಗೌತಮ್ ಗಂಭೀರ್ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿದ ರೋಹಿತ್ ಶರ್ಮಾ
ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದ್ದು, ಟೀಮ್ ಇಂಡಿಯಾ ಪ್ರಕಟಣೆಗೆ ಸುದ್ದಿಗೋಷ್ಠಿ ಕರೆದಿದ್ದರೂ, ಭಾರತ ತಂಡದ ಘೋಷಣೆಯಾಗಿದ್ದು. ಹೀಗೆ ಟೀಮ್ ಇಂಡಿಯಾ ಘೋಷಣೆ ವಿಳಂಬವಾಗಲು ಮುಖ್ಯ ಕಾರಣ ರೋಹಿತ್ ಶರ್ಮಾ ಹಾಗೂ ಕೋಚ್ ಗೌತಮ್ ಗಂಭೀರ್ ನಡುವಣ ಭಿನ್ನಾಭಿಪ್ರಾಯ ಎಂಬುದು ಬಹಿರಂಗವಾಗಿದೆ.…