ಮುಜರಾಯಿ ಇಲಾಖೆಯಿಂದ ಗುಡ್‌ನ್ಯೂಸ್; ವೈಬ್‌ಸೈಟ್‌ನಲ್ಲಿ ದೇಗುಲದ ರೂಮ್‌ಗಳ ಮಾಹಿತಿ!
ಬೆಂಗಳೂರು : ರಾಜ್ಯ ಹಾಗೂ ಬೇರೆ ರಾಜ್ಯಗಳ ದೇವಾಲಯಕ್ಕೆ ತೆರಳುವವರಿಗೆ ಮುಜರಾಯಿ ಇಲಾಖೆ ಗುಡ್‌ನ್ಯೂಸ್ ನೀಡಿದ್ದು, ಇನ್ಮುಂದೆ ದೇಗುಲದ ರೂಮ್‌ಗಳ ಮಾಹಿತಿ ವೈಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ. ಸಾಮಾನ್ಯವಾಗಿ ಹಬ್ಬ, ಹರಿದಿನದಂದು ಬಹುತೇಕ ಜನ ದೇವಾಲಯಗಳಿಗೆ ತೆರಳುತ್ತಾರೆ. ಈ ವೇಳೆ ದೇವಸ್ಥಾನಗಳ ಜೊತೆಗೆ ಅಲ್ಲಿನ…