Tag: Rudrappa lamani

ಡೆಪ್ಯೂಟಿ ಸ್ಪೀಕರ್‌ ರುದ್ರಪ್ಪ ಲಮಾಣಿಗೆ ಬೈಕ್‌ ಡಿಕ್ಕಿ, ಗಂಭೀರ ಗಾಯ

ದಾವಣಗೆರೆ : ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಂಭೀರ ಗಾಯವಾಗಿದೆ. ನೆನ್ನೆ ಸಂಜೆ ಈ ಘಟನೆ ನಡೆದಿದೆ. ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಮಾನಪ್ಪ…