ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ
ಶ್ರೀನಗರ : ಭಾರತೀಯ ರೈಲ್ವೆ ಇಲಾಖೆ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ಸೇತುವೆಯ ಮೇಲೆ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರವನ್ನು ನಡೆಸಿತು. ರೈಲ್ವೆ ಇಲಾಖೆ ಹಂಚಿಕೊಂಡ ವೀಡಿಯೊದಲ್ಲಿ ಈ ರೈಲು ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ…