Tag: sale

ನ್ಯೂ ಇಯರ್‌ ಸಂಭ್ರಮ; ಬರೋಬ್ಬರಿ 308 ಕೋಟಿ ರೂ. ಮದ್ಯ ಸೇಲ್

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ನೂರಾರು ಕೋಟಿ ರೂಪಾಯಿ ಆದಾಯ ಬಂದಿದೆ. ನಿನ್ನೆ ಒಂದೇ ದಿನದಲ್ಲಿ ಕೆಎಸ್‌ಬಿಸಿಎಲ್‌ನಿಂದ ಬರೋಬ್ಬರಿ 308 ಕೋಟಿ ರೂ. ಮದ್ಯ ಮಾರಾಟವಾಗಿದೆ. ಡಿ.31 ರ ಮಂಗಳವಾರ ಬೆಳಗ್ಗೆಯಿಂದ ಮಧ್ಯಾಹ್ನ 2 ಗಂಟೆಯ…