ಮೈಕ್ರೋ ಫೈನಾನ್ಸ್ ಕಿರುಕುಳ ಆರೋಪ: ಒಂದೇ ದಿನ ಇಬ್ಬರು ಆತ್ಮಹತ್ಯೆಗೆ ಶರಣು
ಮೈಸೂರು : ಮೈಕ್ರೋ ಫೈನಾನ್ಸ್ ಕಂಪನಿಗಳಿಗಾಗಿ ಈಗಿರುವ ಕಾನೂನುಗಳಿಗೆ ತಿದ್ದುಪಡಿ ತರುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ, ಸಾಲಗಾರರ ಕಿರುಕುಳದಿಂದ ಗ್ರಾಮಸ್ಥರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ, ಗ್ರಾಮಗಳನ್ನು ತೊರೆಯುವ ಸ್ಥಿತಿ ರಾಜ್ಯದಲ್ಲಿ ಮುಂದುವರಿದಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ…