ನಾನೇ ಸಿಎಂ ಎಂದು ಘೋಷಿಸಿಕೊಂಡರೆ ಸಾಕೆ, ಸಿಎಂ ಸೀಟು ಖಾಲಿ ಇರಬೇಕಲ್ಲ; ಎಂ.ಬಿ.ಪಾಟೀಲ್
ಬೆಂಗಳೂರು : ನಾನೇ ಸಿಎಂ ಎಂದು ಸ್ವಯಂ ಘೋಷಣೆ ಮಾಡಿಕೊಂಡರೆ ಸಾಲದು, ರಾಜ್ಯದಲ್ಲಿ ಸಿಎಂ ಸೀಟ್ ಖಾಲಿಯಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ಡಿಕೆಶಿ ಗೆ ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತಿಯೊಬ್ಬರಿಗೂ ತಾವು ಸಿಎಂ ಆಗಬೇಕೆಂಬ ಆಸೆ…