ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿಗೆ ಹಿರಿಯ ಕವಿ ಆಯ್ಕೆ!
ನವದೆಹಲಿ : ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಅನುವಾದ ಪ್ರಶಸ್ತಿಗೆ ಹಿರಿಯ ಕವಿ ಸಿದ್ದಲಿಂಗ ಪಟ್ಟಣಶೆಟ್ಟಿ ಅವರʼವಿದಿಶಾ ಪ್ರಹಸನʼ ಕೃತಿ ಆಯ್ಕೆಯಾಗಿದೆ. ಈ ಕೃತಿಯು ಕಾಳಿದಾಸನ ʼಮಾಲವಿಕಾಗ್ನಿಮಿತ್ರಮ್ʼನ ರಂಗಾನುವಾದ. ಅಕಾಡೆಮಿ ಅಧ್ಯಕ್ಷ ಮಾಧವ ಕೌಶಿಕ್ ನೇತೃತ್ವದ ಕಾರ್ಯಕಾರಿ ಸಮಿತಿಯು ಸಭೆ ಸೇರಿ…