Tag: sentenced

ಟ್ರೈನಿ ವೈದ್ಯೆ ಅತ್ಯಾಚಾರ ಕೊಲೆ ಕೇಸ್‌; ಅಪರಾಧಿ ಸಂಜಯ್‌ಗೆ ಜೀವಾವಧಿ ಶಿಕ್ಷೆ

ಕೋಲ್ಕತ್ತಾ : ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಸಂಜಯ್‌ ರಾಯ್‌ಗೆ (34) ಜೀವಾವಧಿ ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿ ಕೋಲ್ಕತ್ತಾ ಕೋರ್ಟ್‌ ತೀರ್ಪು ಪ್ರಕಟಿಸಿದೆ.…

ಅತ್ಯಾಚಾರ ಪ್ರಕರಣ; ತೆಲುಗಿನ ಯೂ ಟ್ಯೂಬರ್‌ಗೆ 20 ವರ್ಷ ಜೈಲು ಶಿಕ್ಷೆ!

ವಿಶಾಖಪಟ್ಟಣಂ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ, ತೆಲುಗು ಯೂ ಟ್ಯೂಬರ್ ಹಾಗೂ ಟಿಕ್ ಟಾಕ್ ಖ್ಯಾತಿಯ ಚಿಪ್ಪದ ಭಾರ್ಗವ್‌ಗೆ ವಿಶಾಖಪಟ್ಟಣಂನ ಪೋಕ್ಸೋ ವಿಶೇಷ ನ್ಯಾಯಾಲಯವೊಂದು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ, ಅತ್ಯಾಚಾರದಿಂದ ಗರ್ಭಿಣಿಯಾಗಿರುವ 14 ವರ್ಷದ ಅಪ್ರಾಪ್ತೆಗೆ ರೂ.…

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ; ಮೂವರು ಕೈದಿಗಳು ಸಾವು!

ಮೈಸೂರು : ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಮೂವರು ಕೈದಿಗಳು ಮೃತಪಟ್ಟಿದ್ದಾರೆ. ಕೇಕ್ ತಯಾರಿಕೆಗೆ ಬಳಸುವ ಎಸ್ಸೆನ್ಸ್‌ ದ್ರವ ಕುಡಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಮೈಸೂರು ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಮೂವರು ಕೈದಿಗಳು…