Tag: seriously

ವಿದ್ಯುತ್​​ ಉತ್ಪಾದನಾ ಘಟಕದಲ್ಲಿ ಬಾಯ್ಲರ್​ ಸ್ಫೋಟ: ಕಾರ್ಮಿಕರಿಗೆ ಗಂಭೀರ ಗಾಯ

ಬೆಂಗಳೂರು : ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಐವರು ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಬಿಡದಿಯ ಭೈರಮಂಗಲ ಕ್ರಾಸ್​ನಲ್ಲಿರೋ ವಿಧ್ಯುತ್​​ ಉತ್ಪಾದನ ಘಟಕದಲ್ಲಿ ಅವಘಡ ಸಂಭವಿಸಿದ್ದು. ಬಾಯ್ಲರ್​ಸ್ಪೋಟಗೊಂಡ ಪರಿಣಾಮಕ್ಕೆ ಐವರು ಕಾರ್ಮಿಕರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು…