Tag: set

ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ಬೆಂಕಿ ಅವಘಡ..!

ಮಂಗಳೂರು : ಸಿನಿಮಾ ಚಿತ್ರೀಕರಣದ ಸೆಟ್‌ನಲ್ಲಿ ಬೆಂಕಿ ಅವಘಡವಾದ ಘಟನೆ ಮಂಗಳೂರು ಹೊರವಲಯದ ಚೇಳಾರು ಎಂಬಲ್ಲಿ ನಡೆದಿದೆ. ಕಾಂತಾರ ಸಿನಿಮಾದ ಗುರುವ ಪಾತ್ರಧಾರಿಯಾಗಿದ್ದ ಸ್ವರಾಜ್ ಶೆಟ್ಟಿಯವರು ಚಿತ್ರಕಥೆ ಹಾಗೂ ನಿರ್ದೇಶನ ಮಾಡುತ್ತಿರುವ ʼನೆತ್ತರಕೆರೆʼ ಹೆಸರಿನ ತುಳು ಹಾಗೂ ಕನ್ನಡ ಸಿನಿಮಾದ ಚಿತ್ರೀಕರಣದ…