ಕಿಯೋನಿಕ್ಸ್ ವೆಂಡರ್ಸ್ ಆತ್ಮಹತ್ಯೆ ಮಾಡಿಕೊಂಡ್ರೆ ಪ್ರಿಯಾಂಕ್, ಶರತ್ ಬಚ್ಚೇಗೌಡ ಕಾರಣ!
ಬೆಂಗಳೂರು : ದಯಾಮರಣಕ್ಕೆ ಕೋರಿ ಕಿಯೋನಿಕ್ಸ್ ವೆಂಡರ್ಸ್ ಅಸೋಸಿಯೇಶನ್‌ನವರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ, ವೆಂಡರ್ಸ್‌ಗಳ ಬಾಕಿ ಬಿಲ್ ಪಾವತಿ ಮಾಡುತ್ತಿಲ್ಲ. ಒಂದು ವರ್ಷದಿಂದ ತನಿಖೆಯ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ. 400 ರಿಂದ 500 ವೆಂಡರ್ಸ್‌ಗಳಿಗೆ ಬಿಲ್ ಪಾವತಿ…