Tag: Shiva

ರಾಯಚೂರಿನಲ್ಲಿ ಮಹಾ ಶಿವರಾತ್ರಿ ಸಂಭ್ರಮ; ಸಾಲುಗಟ್ಟಿ ನಿಂತ ಶಿವಭಕ್ತರು

ರಾಯಚೂರು : ಮಹಾ ಶಿವರಾತ್ರಿ ಪ್ರಯುಕ್ತ ರಾಯಚೂರಿನಲ್ಲಿ ಮಧ್ಯರಾತ್ರಿಯಿಂದಲೇ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ನಗರದ ಚಂದ್ರಮೌಳೇಶ್ವರ ದೇವಾಲಯದಲ್ಲಿ ಮಧ್ಯರಾತ್ರಿಯಿಂದ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಶಿವಲಿಂಗ ದರ್ಶನ ಪಡೆಯುತ್ತಿದ್ದಾರೆ. ಶಿವ ಮಾಲಾಧಾರಿಗಳು ನಿರಂತರ ಶಿವನಾಮಸ್ಮರಣೆ, ಶಿವನ ಭಜನೆ…