Tag: Shivratri

ಕಾಡು ಮಲ್ಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಸಂಭ್ರಮ – ಶಿವಲಿಂಗಕ್ಕೆ ರುದ್ರಾಭಿಷೇಕ

ಬೆಂಗಳೂರು : ಮಲ್ಲೇಶ್ವರದ ಕಾಡು ಮಲ್ಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಸಂಭ್ರಮ ಜೋರಾಗಿದೆ. ನಸುಕಿನ ಜಾವಯಿಂದಲೇ ರುದ್ರಾಭಿಷೇಕದೊಂದಿಗೆ ಶಿವರಾತ್ರಿ ಸಂಭ್ರಮ ಆರಂಭವಾಗಿದೆ. ಶಿವನಿಗೆ ದೇವರಿಗೆ ರುದ್ರಾಭಿಷೇಕ, ರುದ್ರ ಪಾರಾಯಣ ನೆರವೇರಲಿದೆ. ದೇವಾಲಯದಲ್ಲಿ ವಿಶೇಷ ಅಲಂಕಾರವನ್ನು ಮಾಡಲಾಗಿದ್ದು, 2,000 ಮುಸುಕಿನ ಜೋಳ ಇಪ್ಪತ್ತುವರೆ…

ಮಹಾ ಕುಂಭಮೇಳ: ಶಿವರಾತ್ರಿ ಹಿನ್ನೆಲೆ ನಾಳೆ ಕೊನೆ ಪುಣ್ಯಸ್ನಾನ !

ಪ್ರಯಾಗ್‌ರಾಜ್ : 144 ವರ್ಷಗಳ ಬಳಿಕ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ನಾಳೆ ತೆರೆಬೀಳಲಿದೆ. ನಾಳೆ ಶಿವರಾತ್ರಿ ಹಿನ್ನೆಲೆ ಕೊನೆಯ ಪುಣ್ಯಸ್ನಾನಕ್ಕೆ ಸ್ಥಳೀಯ ಆಡಳಿತ ತಯಾರಿ ನಡೆಸುತ್ತಿದೆ. ಕೊನೆಯ ಪುಣ್ಯಸ್ನಾನದ ಹಿನ್ನೆಲೆ ತ್ರಿವೇಣಿ ಸಂಗಮವನ್ನು ನೋ ವೆಹಿಕಲ್ ಝೋನ್ ಎಂದು ಘೋಷಿಸಲಾಗಿದೆ.…