ಗಾಯಕಿ ಶಿವಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು : ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದ ಪ್ರಸಾದ್ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಹೆಸರಘಟ್ಟ ಸಮೀಪದ ರೆಸಾರ್ಟ್‌ನಲ್ಲಿ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಸ್ಕಂದ ಪ್ರಸಾದ್ ವಿವಾಹ ಮಹೋತ್ಸವ…