ಶಾಲಾ ಆವರಣದಲ್ಲಿ ದುಷ್ಕರ್ಮಿಯಿಂದ ಗುಂಡಿನ ದಾಳಿ!
ಸ್ಟಾಕ್‌ಹೋಮ್ (ಸ್ವಿಡನ್) : ಸ್ವಿಡನ್‌ನ ಶಾಲಾ ಆವರಣದಲ್ಲಿ ದುಷ್ಕರ್ಮಿ ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ತಕ್ಷಣವೇ ಕಾರ್ಯಾಚರಣೆ ಕೈಗೊಂಡ ಪೊಲೀಸರು ಹಲವು ಜನರನ್ನು ರಕ್ಷಿಸಿ ಗುಂಡಿನ ದಾಳಿ ನಡೆಸಿದ್ದವನನ್ನ…