ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಟೈಯರ್ ಫ್ಯಾಕ್ಟರಿಗೆ ಬೆಂಕಿ ಅವಘಡ
ರಾಮನಗರ : ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಟೈಯರ್ ಫ್ಯಾಕ್ಟರಿಗೆ ಬೆಂಕಿ ಬಿದ್ದಿರುವ ಘಟನೆ ರಾಮನಗರದ ಹಾರೋಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರೋ ಕಾರ್ಖಾನೆಯಲ್ಲಿ ನಡೆದಿದೆ. ಹಳೇ ಟೈಯರ್‌ಗಳನ್ನು ರೀಬೆಲ್ಟ್ ಮಾಡುತ್ತಿದ್ದ, ರಮೇಶ್ ಎಂಬುವವರಿಗೆ ಸೇರಿದ ಟೈಯರ್ ಕಾರ್ಖಾನೆಗೆ ಬೆಂಕಿ ಬಿದ್ದಿದೆ ಎಂದು ತಿಳಿದಿದ್ದು, ಈ ವೇಳೆ…