ರೈತರಿಗಾಗಿ ‘ಧನ್ ಧಾನ್ಯ ಕೃಷಿ’ ಯೋಜನೆ ಘೋಷಣೆ; ಸೀತಾರಾಮನ್
ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ, ‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಘೋಷಿಸಿದ್ದಾರೆ. ಇದು ದೇಶದ ಒಂದು ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ. ಇಂದು 2025-26ರ ಕೇಂದ್ರ ಬಜೆಟ್ ಮಂಡಿಸುತ್ತಾ, ‘ಪ್ರಧಾನ…