ಚಿನ್ನ ಕಳ್ಳ ಸಾಗಣೆ ಪ್ರಕರಣ – ನಟಿ ರನ್ಯಾಗೆ ಸಿಬಿಐನಿಂದ ಪ್ರತ್ಯೇಕ FIR ದಾಖಲು
ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣ ಎದುರಿಸುತ್ತಿರುವ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ಗೆ ಸಿಬಿಐ ಎಂಟ್ರಿ ಕೊಟ್ಟಿದೆ. ಈ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಿಸಿಕೊಂಡಿದೆ. ದೇಶಾದ್ಯಂತ…