ಮತ್ತೆ ಸಚಿವರ ದೆಹಲಿಯಾತ್ರೆ : ಕೆಲವರಿಗೆ ಕಾಂಗ್ರೆಸ್ ಹೈಕಮಾಂಡ್ನಿಂದ ಬುಲಾವ್
ನವದೆಹಲಿ : ಕರ್ನಾಟಕ ಕಾಂಗ್ರೆಸ್ನಲ್ಲಿ ಕುರ್ಚಿ ಬದಲಾವಣೆ ಫೈಟ್ ಮತ್ತೊಂದು ರೂಪ ಪಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ ಬಳಿಕ ಬಹಿರಂಗವಾಗಿ ಮಾತನಾಡುತ್ತಿದ್ದ ನಾಯಕರು ಮೌನವಾಗಿದ್ದರು. ಇದೀಗ ಹೈಕಮಾಂಡ್ ನಾಯಕರೇ ಅಖಾಡಕ್ಕೆ ಇಳಿದು, ಸಚಿವರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ.…