ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅರೆಸ್ಟ್..!
ದಕ್ಷಿಣ ಕೊರಿಯಾ : ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ನನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕೊರಿಯಾದ ನ್ಯಾಯಾಲಯ ಯೂನ್ ಸುಕ್ ಯೋಲ್ ವಿರುದ್ಧ ಬಂಧನ ವಾರಂಟ್ಗೆ ಅನುಮೋದನೆ ನೀಡಿತ್ತು ಎಂದು ತನಿಖಾ ಅಧಿಕಾರಿಗಳು ತಿಳಿಸಿದ್ದರು. ತನಿಖಾಧಿಕಾರಿಗಳು ದಂಗೆ ಮತ್ತು ಅಧಿಕಾರ…