ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ…!
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಆರಂಭವಾಗಲಿದ್ದು, 2,818 ಕೇಂದ್ರಗಳಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಮಾರ್ಚ್ 21 ಯಿಂದ ಏಪ್ರಿಲ್ 04 ರವರೆಗೆ ಪರೀಕ್ಷೆ ನಡೆಯಲಿದೆ. ಮೊದಲ ದಿನ ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದು, ಮರಾಠಿ, ತಮಿಳು, ಉರ್ದು, ಇಂಗ್ಲೀಪ್…