Tag: stampede

ತಿರುಪತಿ ಕಾಲ್ತುಳಿತ ಪ್ರಕರಣದ ಬಗ್ಗೆ ಡಿಕೆಶಿ ಹೇಳಿದ್ದೇನು..?

ತಮಿಳುನಾಡು : ತಿರುಪತಿಯಲ್ಲಿ ಕಾಲ್ತುಳಿತವಾಗಿರುವ ಬಗ್ಗೆ ಕೇಳಿದಾಗ, ಆ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಇನ್ನೊಂದು ರಾಜ್ಯದ ವಿಚಾರಕ್ಕೆ ಅವರ ಕಾನೂನು ಸುವ್ಯವಸ್ಥೆ ಬಗ್ಗೆ ಮಾತಾಡಲು ಹೋಗುವುದಿಲ್ಲ ಎಂದು ಹೇಳಿದರು. ತಮಿಳುನಾಡು ದೇವಾಲಯಗಳ ಹಾಗೂ ಆಧ್ಯಾತ್ಮಿಕವಾದ ಭೂಮಿ. ನಮ್ಮ…

ಕಾಲ್ತುಳಿತ ಪ್ರಕರಣ; ಗಾಯಾಳುಗಳಿಗೆ ವಿಶೇಷ ದರ್ಶನಕ್ಕೆ ಅಧಿಕಾರಿಗಳು ಅಮಾನತು

ತಿರುಪತಿ : ಕಾಲ್ತುಳಿತದಿಂದ ಗಾಯಗೊಂಡ ಗಾಯಾಳುಗಳಿಗೆ ವಿಶೇಷ ದರ್ಶನಕ್ಕೆ ತಿರುಮಲ ತಿರುಪತಿ ದೇವಸ್ಥಾನ ಅವಕಾಶ ಮಾಡಿಕೊಟ್ಟಿದೆ. ಸಿಎಂ ಚಂದ್ರಬಾಬು ನಾಯ್ಡು ಹಾಗೂ ಡಿಸಿಎಂ ಪವನ್ ಕಲ್ಯಾಣ್ ಸೂಚನೆ‌ ಮೇರೆಗೆ ಸ್ವಿಮ್ಸ್ ಆಸ್ಪತ್ರೆಯಲ್ಲಿರುವ ಗಾಯಾಳುಗಳಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. 20 ಮಂದಿ ಗಾಯಾಳುಗಳುಗಳು…

ಕಾಲ್ತುಳಿತ ಪ್ರಕರಣ; ಸಂತ್ರಸ್ಥರಿಗೆ ತಲಾ 25 ಲಕ್ಷ ರೂ ಪರಿಹಾರ ಘೋಷಣೆ!

ತಿರುಪತಿ : ಆಂಧ್ರ ಪ್ರದೇಶದ ತಿರುಪತಿಯಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣದಲ್ಲಿ ಸಾವಿಗೀಡಾದವರಿಗೆ ರಾಜ್ಯ ಸರ್ಕಾರದ ಮುಜುರಾಯಿ ಇಲಾಖೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ತಿರುಪತಿಯಲ್ಲಿ ಮೊದಲ ಬಾರಿಗೆ ವ್ಯಾಪಕ ಕಾಲ್ತುಳಿತ ಸಂಭವಿಸಿ, ಕರ್ನಾಟಕದ ಮೂಲದ ಓರ್ವ ಮಹಿಳೆ…

ಕಾಲ್ತುಳಿತ ಪ್ರಕರಣಕ್ಕೆ ತೀವ್ರ ಬೇಸರ: ಪವನ್ ಕಲ್ಯಾಣ್

ಆಂಧ್ರಪ್ರದೇಶ : ದರ್ಶನಕ್ಕೆ ಬಂದಿದ್ದ ಭಕ್ತರು ಮೃತಪಟ್ಟಿರುವುದು ದುರದೃಷ್ಟಕರವಾಗಿದ್ದು, ಈ ಘಟನೆಯಿಂದ ತೀವ್ರ ಬೇಸರವಾಗಿದೆ ಎಂದು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಅವರು, ಮೃತರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಮಾಹಿತಿ ನೀಡಿ…

ಕಾಲ್ತುಳಿತ ಪ್ರಕರಣ; ಇಂದು ಪರಿಶೀಲನಾ ಸಭೆ ಕರೆದ ಸಿಎಂ ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶ : ವೈಕುಂಠ ಏಕಾದಶಿ ಸಮಯದಲ್ಲಿ ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಆರು ಮಂದಿ ಮೃತಪಟ್ಟ ದುರ್ಘಟನೆಗೆ ಸಂಬಂಧಿಸಿದಂತೆ ಇಂದು ಸಿಎಂ ಚಂದ್ರಬಾಬು ನಾಯ್ಡು ಪರಿಶೀಲನಾ ಸಭೆ ಕರೆದಿದ್ದಾರೆ ಎಂದು ಟಿಡಿಪಿ ವಕ್ತಾರರು ತಿಳಿಸಿದ್ದಾರೆ. ಮೃತರ ಕುಟುಂಬಸ್ಥರನ್ನು ಅವರು ಇಂದು ಭೇಟಿ ಮಾಡುವ…

ಕಾಲ್ತುಳಿತಕ್ಕೆ ಭಕ್ತರ ಸಾವು: ಇಂದು ತಿರುಪತಿಗೆ ಚಂದ್ರಬಾಬು ನಾಯ್ಡು ಭೇಟಿ

ಆಂಧ್ರ ಪ್ರದೇಶ : ಆಂಧ್ರ ಪ್ರದೇಶದ ಪ್ರಸಿದ್ಧ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಭಕ್ತರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸಿಎಂ ಎನ್ ಚಂದ್ರಬಾಬು ನಾಯ್ಡು ಪ್ರತಿಕ್ರಿಯಿಸಿ, ಇಂದು ಸಿಎಂ ಚಂದ್ರಬಾಬು ನಾಯ್ಡು…