Tag: state

ರಾಜ್ಯದಲ್ಲಿ ಔಷಧಿಗಳ ಗುಣಮಟ್ಟ ಕಳಪೆ ಬಹಿರಂಗ

ಬೆಂಗಳೂರು : ರಾಜ್ಯ ಔಷಧ ನಿಯಂತ್ರಣ ಇಲಾಖೆ ನಡೆಸಿದ ಪರೀಕ್ಷೆಯಲ್ಲಿ 400 ಔಷಧಿಗಳ ಗುಣಮಟ್ಟ ಕಳಪೆ ಎಂಬುದು ಬಹಿರಂಗವಾಗಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಔಷಧಿಗಳ ಗುಣಮಟ್ಟ ಪರೀಕ್ಷೆ ಮಾಡಲಾಗಿತ್ತು. ರಾಜ್ಯದ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು ಮತ್ತು ಕ್ಲಿನಿಕ್‌ಗಳಲ್ಲಿ ಬಳಸುವ ಔಷಧಿಗಳ ಗುಣಮಟ್ಟ ಪರೀಕ್ಷಿಸಲಾಗಿತ್ತು.…

ಸಿದ್ದರಾಮಯ್ಯ ಸಿಎಂ ಆದ್ಮೇಲೆ ರಾಜ್ಯಕ್ಕೆ ಆತ್ಮಹತ್ಯೆ ಭಾಗ್ಯ ದಯಪಾಲಿಸಿದೆ; ವಿಜಯೇಂದ್ರ

ಬೆಂಗಳೂರು : ಸಿದ್ದರಾಮಯ್ಯನವರು ಸಿಎಂ ಆದ ಬಳಿಕ ರಾಜ್ಯ ಸರ್ಕಾರವು ಆತ್ಮಹತ್ಯೆ ಭಾಗ್ಯವನ್ನು ಕರ್ನಾಟಕ ರಾಜ್ಯಕ್ಕೆ ದಯಪಾಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿದ ಅವರು, ಬೀದರ್‌ ಗುತ್ತಿಗೆದಾರ ಸಚಿನ್‌…

ರಾಜ್ಯದಲ್ಲಿ 7 ದಿನ ಶೋಕಾಚರಣೆ; ಇಂದು ಸರ್ಕಾರಿ ಶಾಲೆಗಳಿಗೆ ರಜೆ

ಬೆಂಗಳೂರು : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ. (ಡಿ.27) ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಸಿಎಂ ಕಚೇರಿಯ ಹೇಳಿಕೆ ಮೂಲಕ ಮಾಹಿತಿ ಹೊರಬಂದಿದೆ. ಸಿಎಂ ಸಿದ್ದರಾಮಯ್ಯ,…