ಮೆಟ್ರೋದಲ್ಲಿ ಲಕ್ಷಾಂತರ ರೂ. ಮೌಲ್ಯದ ವಿದ್ಯುತ್ ಕೇಬಲ್ ಕಳವು!
ಬೆಂಗಳೂರು : ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರ ಜನರಿಗೆ ಅನುಕೂಲವಾಗಿದೆ. ಆದರೆ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಅಧಿಕಾರಿಗಳಿಗೆ ಕಳ್ಳರು ಚಿಂತೆಯಾಗಿದೆ. ಬಿಎಂಆರ್ಸಿಎಲ್ ಸಿಬ್ಬಂದಿ ವರ್ಗ ಹಾಗೂ ಸೆಕ್ಯುರಿಟಿ ಅಧಿಕಾರಿಗಳಿಗೆ ಕಳೆದ ಕೆಲ ತಿಂಗಳಿನಿಂದ ವಿದ್ಯುತ್ ಕೇಬಲ್…