ನಾಡ ಬಾಂಬ್ ಸ್ಫೋಟ – ಇಬ್ಬರು ವಿದ್ಯಾರ್ಥಿಗಳಿಗೆ ಗಾಯ
ಮಂಡ್ಯ : ನಾಡ ಬಾಂಬ್ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಓರ್ವನ ಅಂಗೈ ಛಿದ್ರವಾಗಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಕಂಬದಹಳ್ಳಿಯ ಆಂಜನೇಯಬೆಟ್ಟದಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿಗಳನ್ನು ಹರಿಯಂತ್ ಪಾಟೀಲ್ ಹಾಗೂ ಪಾರ್ಥ ಎಂದು ಗುರುತಿಸಲಾಗಿದ್ದು, ಜೈನ ಬಸದಿ ಶಾಲೆಯಲ್ಲಿ ವ್ಯಾಸಾಂಗ…