Tag: suicide

ಡಿವೋರ್ಸ್‌ ವಿಚಾರ, ವ್ಯವಹಾರದಲ್ಲಿ ಕಲಹ; ಆತ್ಮಹತ್ಯೆಗೆ ಶರಣಾದ ಉದ್ಯಮ

ನವದೆಹಲಿ : ಉದ್ಯಮಿಯೊಬ್ಬರು ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಿದ್ದಾರೆ. ದೆಹಲಿಯ ವುಡ್‌ ಬಾಕ್ಸ್‌ ಕೆಫೆಯ ಸಹ-ಸಂಸ್ಥಾಪಕ ಪುನೀತ್ ಖುರಾನಾ ಅವರು ಇಲ್ಲಿನ ಮಾಡೆಲ್‌ ಟೌನ್‌ನ ಕಲ್ಯಾಣ್‌ ವಿಹಾರ ಪ್ರದೇಶದಲ್ಲಿರುವ ತಮ್ಮ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.…

ಗುತ್ತಿಗೆದಾರ ಆತ್ಮಹತ್ಯೆ ಕೇಸ್ – ಪ್ರಿಯಾಂಕ್ ಖರ್ಗೆ ರಾಜೀನಾಮೆ ಇಲ್ಲ: ಸಿಎಂ

ಬೆಂಗಳೂರು : ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಯಾವುದೇ ಸಾಕ್ಷಿಗಳು ಇಲ್ಲ. ಡೆತ್‌ ನೋಟ್‌ನಲ್ಲಿ ಸಚಿವರ ಹೆಸರು ಇಲ್ಲ. ಹೀಗಾಗಿ ರಾಜೀನಾಮೆ ಪಡೆಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ವೇಳೆ…

ಸಿದ್ದರಾಮಯ್ಯ ಸಿಎಂ ಆದ್ಮೇಲೆ ರಾಜ್ಯಕ್ಕೆ ಆತ್ಮಹತ್ಯೆ ಭಾಗ್ಯ ದಯಪಾಲಿಸಿದೆ; ವಿಜಯೇಂದ್ರ

ಬೆಂಗಳೂರು : ಸಿದ್ದರಾಮಯ್ಯನವರು ಸಿಎಂ ಆದ ಬಳಿಕ ರಾಜ್ಯ ಸರ್ಕಾರವು ಆತ್ಮಹತ್ಯೆ ಭಾಗ್ಯವನ್ನು ಕರ್ನಾಟಕ ರಾಜ್ಯಕ್ಕೆ ದಯಪಾಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿದ ಅವರು, ಬೀದರ್‌ ಗುತ್ತಿಗೆದಾರ ಸಚಿನ್‌…

ಡೆತ್‌ನೋಟ್‌ ಹಿಡ್ಕೊಂಡು ಕೆಎಸ್‌ಡಿಎಲ್‌ ಅಧಿಕಾರಿ ಆತ್ಮಹತ್ಯೆ

ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಧಿಕಾರಿ ಅಮೃತ್ ಸಿರಿಯೂರ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೈಯಲ್ಲಿ ಡೆತ್‌ನೋಟ್‌ ಹಿಡಿದುಕೊಂಡು ಅಮೃತ್ ಸಿರಿಯೂರ್ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್…

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ತನಿಖೆ ಸಿಐಡಿಗೆ: ಜಿ.ಪರಮೇಶ್ವರ್‌

ಬೆಂಗಳೂರು : ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪ್ರಿಯಾಂಕ್ ಖರ್ಗೆಯವರ ಮೇಲೆ ಆರೋಪ ಮಾಡುತ್ತಿದೆ. ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ.…

ಅಪ್ರಾಪ್ತೆ ಮೇಲೆ ಪ್ರೇಮ – ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ

ಮಂಡ್ಯ : ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆಯ ಮನೆ ಮುಂದೆ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗಮಂಗಲದ ಗ್ರಾಮವೊಂದರಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ರಾಮಚಂದ್ರ (21) ಎಂದು ಗುರುತಿಸಲಾಗಿದೆ. ಯುವಕ ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ…

ಮನೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

ಬೆಳಗಾವಿ : ಮನೆಯಲ್ಲಿ ಗೃಹಿಣಿಯೊಬ್ಬಳು ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯ ಸಾಂಬ್ರಾ ಗ್ರಾಮದಲ್ಲಿ ನಡೆದಿದೆ. ಸವಿತಾ ಮಾರುತಿ ಜೋಗಾಣಿ (32) ಆತ್ಮಹತ್ಯೆಗೆ ಶರಣಾದ ಮಹಿಳೆ. ಮನೆಯ ಮೊದಲ ಮಹಡಿಯ ಬೆಡ್‍ರೂಮ್‍ನಲ್ಲಿ ಮಹಿಳೆ ವೇಲ್‍ನಿಂದ ನೇಣು ಬಿಗಿದುಕೊಂಡಿದ್ದಾಳೆ. ಆಕೆಯನ್ನು ಕೂಡಲೇ…