Tag: suitcase

ಕಾಂಗ್ರೆಸ್‌ ಕಾರ್ಯಕರ್ತೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ; ಶಂಕಿತ ಅರೆಸ್ಟ್‌ !

ಚಂಡೀಗಢ : ʻಭಾರತ್ ಜೋಡೋʼ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನ ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸ್‌ ಮೂಲಗಳು ತಿಳಿಸಿವೆ. ಶಂಕಿತ ಆರೋಪಿಯಿಂದ ಹಿಮಾನಿ ನರ್ವಾಲ್‌ನ ಮೊಬೈಲ್‌ ಹಾಗೂ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.…