Tag: Sunita Williams

ಗಗನಯಾತ್ರಿ ಸುನಿತಾ ವಿಲಿಯಮ್ಸ್ ಭೂಮಿಗೆ ವಾಪಸ್ ಕಾಲ ಸನ್ನಿಹಿತ – ರಾಕೆಟ್ ಉಡಾವಣೆ

ವಾಷಿಂಗ್ಟನ್‌ : ಕಳೆದ 9 ತಿಂಗಳಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ನಾಸಾ ಗಗನಯಾತ್ರಿಳಾದ ಸುನಿತಾ ವಿಲಿಯಮ್ಸ್‌ ಮತ್ತು ಬುಜ್‌ ವಿಲ್ಮೋರ್‌ ಅವರನ್ನು ಭೂಮಿಗೆ ವಾಪಸ್‌ ಕರೆತರಲು ಸ್ಪೇಸ್‌ಎಕ್ಸ್‌ನ ಫಾಲ್ಕನ್‌ 9 ರಾಕೆಟ್‌ ಉಡಾವಣೆ ಮಾಡಲಾಗಿದೆ. ಭಾರತೀಯ ಕಾಲಮಾನದ ಪ್ರಕಾರ ಇಂದು…