Tag: surface

ವಕ್ಫ್ ತಿದ್ದುಪಡಿ ಕರಡು ಮೇಲ್ನೋಟಕ್ಕೆ ಸಂವಿಧಾನಕ್ಕೆ ವಿರುದ್ಧ ಅಂತ ಕಾಣ್ತದೆ: ಯು.ಟಿ.ಖಾದರ್

ಮಂಗಳೂರು : ಸಂವಿಧಾನಕ್ಕೆ ವಿರುದ್ಧವಾದದ್ದು ಯಾವುದೂ ಕೂಡ ಸರಿಯಲ್ಲ. ವಕ್ಫ್ ತಿದ್ದುಪಡಿ ಡ್ರಾಫ್ಟ್ ಮೇಲ್ನೋಟಕ್ಕೆ ನೋಡುವಾಗ ಸಂವಿಧಾನಕ್ಕೆ ವಿರುದ್ಧ ಅಂತ ಕಾಣ್ತದೆ ಎಂದು ಸ್ಪೀಕರ್ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ವಕ್ಫ್ ತಿದ್ದುಪಡಿ ವಿರುದ್ಧ ವ್ಯಾಪಕ ಆಕ್ರೋಶ, ಪ್ರತಿಭಟನೆ ಕುರಿತು ಮಂಗಳೂರಿನಲ್ಲಿ ಮಾತನಾಡಿದ ಅವರು,…