Tag: suspect

ಕಾಂಗ್ರೆಸ್‌ ಕಾರ್ಯಕರ್ತೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ; ಶಂಕಿತ ಅರೆಸ್ಟ್‌ !

ಚಂಡೀಗಢ : ʻಭಾರತ್ ಜೋಡೋʼ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನ ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸ್‌ ಮೂಲಗಳು ತಿಳಿಸಿವೆ. ಶಂಕಿತ ಆರೋಪಿಯಿಂದ ಹಿಮಾನಿ ನರ್ವಾಲ್‌ನ ಮೊಬೈಲ್‌ ಹಾಗೂ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.…

ವಿದ್ಯಾರ್ಥಿ ದಿಗಂತ್​ ನಾಪತ್ತೆ; ಗಾಂಜಾ ವ್ಯಸನಿಗಳ ಕೈವಾಡ ಶಂಕೆ !

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌, ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ ಐದು‌ ದಿನ ಕಳೆದರೂ ಇನ್ನೂವರೆಗೂ ಆತನ ಸುಳಿವು ಸಿಕ್ಕಿಲ್ಲ. ನಾಪತ್ತೆಯಾದ ವಿದ್ಯಾರ್ಥಿ ದಿಗಂತ್​ನನ್ನು ಪತ್ತೆ ಮಾಡುವಲ್ಲಿ ಪೊಲೀಸ್ ಇಲಾಖೆ ವೈಫಲ್ಯವಾಗಿದೆ ಎಂದು ಆರೋಪ…