ದೇಗುಲದಲ್ಲಿ ಪುರುಷರು ಶರ್ಟ್ ತೆಗೆಯುವ ಪದ್ಧತಿ ಅನಿಷ್ಟ!
ತಿರುವನಂತಪುರಂ : ಕೇರಳದ ಹಲವು ದೇವಾಲಯಗಳಲ್ಲಿ, ದೇಗುಲ ಪ್ರವೇಶಕ್ಕೂ ಮುನ್ನ ಪುರುಷರು ಮೇಲಂಗಿ ತೆಗೆಯುವ ಸಂಪ್ರದಾಯ ನಿಲ್ಲಿಸಬೇಕು ಎಂದು ಕೇರಳದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಹೇಳಿದ್ದಾರೆ. ಸಮಾಜ ಸುಧಾರಕ ನಾರಾಯಣ ಗುರು ಸ್ಥಾಪಿಸಿದ ಶಿವಗಿರಿ ಮಠದ ವಾರ್ಷಿಕ ಯಾತ್ರೆಯ…