ಟೀಂ ಇಂಡಿಯಾಗೆ ಅಭಿನಂದನೆಗಳ ಮಹಾಪೂರ; ರಾಹುಲ್, ಲಕ್ಷ್ಮಿ ಹೆಬ್ಬಾಳ್ಕರ್
ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ವಿರುದ್ಧ ಜಯಗಳಿಸಿದ ಟೀಂ ಇಂಡಿಯಾಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಪಾಕಿಸ್ತಾನ ವಿರುದ್ಧ ಭಾರತ ಗೆಲುವು ಸಾಧಿಸುತ್ತಿದ್ದಂತೆ, ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಟೀಂ…