Tag: temple

ಮಕರ ಸಂಕ್ರಾಂತಿ; ಗವಿಗಂಗಾಧರೇಶ್ವರ ದೇಗುಲದಲ್ಲಿ ಶಿವಲಿಂಗವನ್ನು ಸ್ಪರ್ಶಿಸಲಿದೆ ಸೂರ್ಯ ರಶ್ಮಿ

ಬೆಂಗಳೂರು : ಮಕರ ಸಂಕ್ರಾಂತಿಯ ಉತ್ತರಾಯಣ ಪುಣ್ಯ ಕಾಲದಲ್ಲಿ ಅದ್ಭುತ ಕ್ಷಣಕ್ಕೆ ಇಂದು ಬೆಂಗಳೂರಿನ ಐತಿಹಾಸಿಕ ಗವಿಗಂಗಾಧರೇಶ್ವರನ ಸನ್ನಿಧಿ ಸಾಕ್ಷಿಯಾಗಲಿದೆ. ಗಂಗಾಧರನಿಗೆ ಭಾಸ್ಕರ ನಮಿಸುವ ಸೂರ್ಯರಶ್ಮಿಯ ವಿಸ್ಮಯದ ಕ್ಷಣ ಇಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಂಜೆ ಹೊತ್ತಿಗೆ ನೇಸರನ ಕಿರಣ ಗವಿಗಂಗಾಧರೇಶ್ವರ…

ವೈಕುಂಠ ಏಕಾದಶಿ ಸಂಭ್ರಮ; ರಾತ್ರಿ 11 ಗಂಟೆ ವರೆಗೆ ಇಸ್ಕಾನ್‌ನಲ್ಲಿ ದರ್ಶನಕ್ಕೆ ಅವಕಾಶ

ಬೆಂಗಳೂರು : ಇಂದು ಶುಭ ಶುಕ್ರವಾರ ವೈಕುಂಠ ಏಕಾದಶಿ ಪ್ರಯುಕ್ತ ಅಪಾರ ಸಂಖ್ಯೆಯಲ್ಲಿ ಬೆಂಗಳೂರು ನಗರದ ಹಲವು ದೇವಸ್ಥಾನಗಳಿಗೆ ಭಕ್ತರು ತೆರಳುತ್ತಿದ್ದಾರೆ. ಬೆಂಗಳೂರಿನ ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ ಮತ್ತು ಇಸ್ಕಾನ್ ದೇವಸ್ಥಾನಕ್ಕೆ ನಸುಕಿನ ಜಾವ 3:30…

ಪುರಿಯ ಜಗನ್ನಾಥ ದೇವಸ್ಥಾನದ ಮೇಲೆ ಡ್ರೋನ್ ಹಾರಾಟ; ಪೊಲೀಸ್ ಬಿಗಿಭದ್ರತೆ!

ಭುವನೇಶ್ವರ : ಪುರಿಯ ಜಗನ್ನಾಥ ದೇವಾಲಯದ ಮೇಲೆ ಇಂದು ಡ್ರೋನ್ ಹಾರಾಟ ನಡೆಸಿದ್ದು, ಈ ಹಿನ್ನೆಲೆ ತನಿಖೆಗಾಗಿ ತಂಡವನ್ನು ರಚಿಸಿದೆ. ಇಂದು ದೇವಸ್ಥಾನದ ಮೇಲೆ ಡ್ರೋನ್ ಹಾರಾಟ ನಡೆಸಿದ್ದು, ಸುಮಾರು ಅರ್ಧಗಂಟೆಗಳ ಕಾಲ ಹಾರಾಡಿದೆ. ಇದರಿಂದ ಭಯದ ವಾತಾವರಣ ಸೃಷ್ಟಿಯಾಗಿದ್ದು, ದೇವಾಲಯದ…

ದೇಗುಲದಲ್ಲಿ ಪುರುಷರು ಶರ್ಟ್ ತೆಗೆಯುವ ಪದ್ಧತಿ ಅನಿಷ್ಟ!

ತಿರುವನಂತಪುರಂ : ಕೇರಳದ ಹಲವು ದೇವಾಲಯಗಳಲ್ಲಿ, ದೇಗುಲ ಪ್ರವೇಶಕ್ಕೂ ಮುನ್ನ ಪುರುಷರು ಮೇಲಂಗಿ ತೆಗೆಯುವ ಸಂಪ್ರದಾಯ ನಿಲ್ಲಿಸಬೇಕು ಎಂದು ಕೇರಳದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಹೇಳಿದ್ದಾರೆ. ಸಮಾಜ ಸುಧಾರಕ ನಾರಾಯಣ ಗುರು ಸ್ಥಾಪಿಸಿದ ಶಿವಗಿರಿ ಮಠದ ವಾರ್ಷಿಕ ಯಾತ್ರೆಯ…

ದೇವಾಲಯದಲ್ಲಿ 2 ಸಮುದಾಯಗಳ ನಡುವೆ ಜಟಾಪಟಿ; ಪೊಲೀಸರ ಬಿಗಿ ಭದ್ರತೆ

ಮಡಿಕೇರಿ : ಕೊಡಗಿನಲ್ಲಿ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಂಡಿದ್ದ, ಎರಡು ಸಮುದಾಯದ ಭಕ್ತರು ಧರಿಸಿದ್ದ ಉಡುಪಿನ ಸಂಬಂಧದಲ್ಲಿ ಮನಸ್ತಾಪ ಉಂಟಾಗಿದೆ. ಕೆಲವು ಕೊಡವ ಭಕ್ತರು ಧಾರ್ಮಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಲು ದೇವಸ್ಥಾನಕ್ಕೆ ತೆರಳುತ್ತಿದ್ದಾಗ, ಗೌಡ ಸಮುದಾಯಕ್ಕೆ ಸೇರಿದ ಸ್ಥಳೀಯರು ಅವರನ್ನು ತಡೆದಿದ್ದಾರೆ. ದೇವಾಲಯದ ಆಡಳಿತ…